Connect with us

    DAKSHINA KANNADA

    ಪ್ರಾಣಕ್ಕಿಂತ ಜಾಸ್ತಿ ಪ್ರೀತಿಸುತ್ತಿದ್ದ ಪತಿಯ ಅಗಲಿಕೆಯಿಂದ ನೋವಿನಿಂದ ಪತ್ನಿ ಜೀವಾಂತ್ಯ..!

    ಪ್ರಾಣಕ್ಕಿಂತ ಜಾಸ್ತಿ ಪ್ರೀತಿಸುತ್ತಿದ್ದ ಪತಿಯ ಅಗಲಿಕೆಯಿಂದ ನೋವಿನಿಂದ ಹೊರಬರಲಾರದೆ ಯುವ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರಾಜೆಯಲ್ಲಿ ನಡೆದಿದೆ.

    ಸವಣೂರು: ಪ್ರಾಣಕ್ಕಿಂತ ಜಾಸ್ತಿ ಪ್ರೀತಿಸುತ್ತಿದ್ದ ಪತಿಯ ಅಗಲಿಕೆಯಿಂದ ನೋವಿನಿಂದ ಹೊರಬರಲಾರದೆ ಯುವ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರಾಜೆಯಲ್ಲಿ ನಡೆದಿದೆ.

    ಮೃತರನ್ನು ಸವಣೂರು ಗ್ರಾಮದ ಪೆರಿಯಡ್ಕ ನಿವಾಸಿ, ದಿ| ದಿನೇಶ್ ಪೆರಿಯಡ್ಕ ಅವರ ಪತ್ನಿ , ನರ್ಸ್ ವೃತ್ತಿಯಲ್ಲಿದ್ದ ರೂಪಾ (30 ವರ್ಷ) ಎಂದು ತಿಳಿದು ಬಂದಿದೆ.

    ರೂಪಾ ಅವರು ಮೂಲತಃ ಕೊಡಗು ಜಿಲ್ಲೆಯ ಪೆರಾಜೆಯವರು.

    ಎರಡು ವರ್ಷಗಳ ಹಿಂದೆ ಅವರನ್ನು ಸವಣೂರಿನ ಪೆರಿಯಡ್ಕಕ್ಕೆ ಮದುವೆ ಮಾಡಿಕೊಡಲಾಗಿತ್ತು.

    ಕಳೆದ ಹದಿನೈದು ದಿನಗಳ ಅ. 7 ರಂದು ಪತಿ ದಿನೇಶ್ ಅನಾರೋಗ್ಯದಿಂದ ಮೃತಪಟ್ಟಿದ್ದರು.

    ಇದಾದ ಬಳಿಕ ರೂಪಾ ತವರು ಮನೆ ಪೆರಾಜೆಗೆ ಬಂದಿದ್ದರು.

    ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚೂಡಿದಾರ ಶಾಲು ಬಳಸಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

     

    Share Information
    Advertisement
    Click to comment

    Leave a Reply

    Your email address will not be published. Required fields are marked *