Connect with us

    UDUPI

    ಎರಡು ಕಾಡು ಕೋಣಗಳನ್ನು ಗುಂಡಿಟ್ಟು ಹತ್ಯೆ

    ಉಡುಪಿ ಸೆಪ್ಟೆಂಬರ್ 5: ಎರಡು ಕಾಡುಕೋಣಗಳನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಕುಂದಾಪುರದಲ್ಲಿ ಬೆಳಕಿಗೆ ಬಂದಿದೆ. ಕುಂದಾಪುರದ ಅಂಪಾರಿನಲ್ಲಿ ಭಾರೀ ಗಾತ್ರದ ಕಾಡು ಕೋಣಗಳನ್ನು ಗುಂಡಿಟ್ಟು ಕೊಲ್ಲಲಾಗಿದೆ.

    ಗುಂಡಿಟ್ಟು ಕೊಂದ ಕಾಡು ಕೋಣಗಳನ್ನು ಸಾಗಿಸಲಾಗಿದೆ ದುಷ್ಕರ್ಮಿಗಳು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

    ಘಟನೆ ನಡೆದ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಕಾಡು ಕೋಣಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.

    ಸ್ಥಳೀಯರು ಹೇಳುವ ಪ್ರಕಾರ ಈ ಘಟನೆಯಲ್ಲಿ ಒಂದು ಕಾರು ಒಂದು ಗೂಡ್ಸ್ ವಾಹನ ಸೇರಿದಂತೆ ಬೈಕ್ ನಲ್ಲಿ ಆಗಮಿಸಿದ್ದ ಎಂಟು ಜನರ ತಂಡ ಈ ಕೃತ್ಯ ಎಸಗಿದೆ ಎಂದು ಮಾಹಿತಿ ನೀಡಿದ್ದಾರೆ

     

    Share Information
    Advertisement
    Click to comment

    You must be logged in to post a comment Login

    Leave a Reply