Connect with us

KARNATAKA

ನವೆಂಬರ್ 20ಕ್ಕೆ ಎಣ್ಣೆ ಸಿಗೋದು ಡೌಟ್….!!

ಬೆಂಗಳೂರು ನವೆಂಬರ್ 14: ಅಬಕಾರಿ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ಆರೋಪದ ವಿರುದ್ದ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್​ಗೆ ಕರೆ ನೀಡಲಾಗಿದೆ.


ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ವೈನ್ ಮರ್ಚೆಂಟ್​ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್​ ಹೆಗ್ಡೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 20ರಂದು ಕರ್ನಾಟಕದಾದ್ಯಂತ ಎಂಎಸ್​​ಐಎಲ್​ ಹೊರತುಪಡಿಸಿ ಎಲ್ಲಾ ಬಾರ್​ಗಳು ಬಂದ್​ಗೆ ಕರೆ ನೀಡಿರುವುದಾಗಿ ತಿಳಿಸಿದ್ದಾರೆ.

 

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ನಮ್ಮ ಜೊತೆ ಸಿಎಂ, ಅಬಕಾರಿ ಸಚಿವರು ಮೀಟಿಂಗ್ ಮಾಡಬೇಕು. ನಾವು 500-900 ಕೋಟಿ ರೂ. ಲಂಚದ ಬಗ್ಗೆ ಎಂದೂ ಮಾತನಾಡಿಲ್ಲ. ತಪ್ಪು ಮಾಹಿತಿಯನ್ನು ಪ್ರಧಾನಿಗೆ ಯಾರು ಕೊಟ್ಟರೋ ಗೊತ್ತಿಲ್ಲ. ಪ್ರಧಾನಿ ವಿಚಾರದ ಬಗ್ಗೆ ಏನೂ ಹೇಳಲ್ಲ ಎಂದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *