Connect with us

    LATEST NEWS

    ಬ್ರಿಟನ್ ರಾಜ 3ನೇ ಚಾರ್ಲ್ಸ್ ಗೆ ಕ್ಯಾನ್ಸರ್

    ಲಂಡನ್ ಫೆಬ್ರವರಿ 06 : ಬ್ರಿಟನ್ ರಾಜ 3ನೇ ಚಾರ್ಲ್ಸ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಬಕಿಂಗ್ ಹ್ಯಾಮ್ ಅರಮನೆ ವಕ್ತಾರರು , ಚಾರ್ಲ್ಸ್‌ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ.

    ಹೀಗಾಗಿ ಅವರು ವೈದ್ಯರ ಸಲಹೆಯ ಮೇರೆಗೆ ಸಾರ್ವಜನಿಕವಾಗಿ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಆದರೆ ಖಾಸಗಿ ಸಭೆ ಸೇರಿದಂತೆ ಅಧಿಕೃತ ಕೆಲಸವನ್ನು ಮುಂದುವರಿಸುತ್ತಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply