Connect with us

DAKSHINA KANNADA

ಮಹಿಳೆಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ

ವಿಟ್ಲ: ಮಹಿಳೆಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ವಿಟ್ಲ ಅಡ್ಡದ ಬೀದಿಯಲ್ಲಿ ನಡೆದಿದೆ.


ಈ ಘಟನೆಯಲ್ಲಿ ಸುಲೈಮಾನ್ ಅವರ ಪತ್ನಿ ಭೀಪಾತುಮ್ಮ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಈಕೆ ಪತಿ ಸುಲೈಮಾನ್ ಅವರು ಅಡ್ಡದ ಬೀದಿಯಲ್ಲಿ ಎಳನೀರು ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಮನೆಗೆ ಬಂದು ಹಿಂತಿರುಗಿದ್ದರು. ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದರು. ಈ ಸಂದರ್ಭ ಇಬ್ಬರು ವ್ಯಕ್ತಿಗಳು ಕರೆಂಟ್ ಬಿಲ್ ಕೊಡುವ ನೆಪದಲ್ಲಿ ಕತ್ತಿಯಿಂದ ಹಲ್ಲೆ ನಡೆಸಿ,ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *