LATEST NEWS
ಮಂಗಳೂರು – ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಸಾವು

ಮಂಗಳೂರು ಎಪ್ರಿಲ್ 06: ದ್ವಿಚಕ್ರದಿಂದ ಬಿದ್ದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ.
ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಕಲ್ಲಕುಮೇರು ಬಳಿ ಹಂಪ್ಸ್ ಗಮನಿಸದ ಪತಿ ಒಂದೇ ವೇಗದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಇನ್ನು ಅವೈಜ್ಞಾನಿಕ ಕಂಪ್ಸ್ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Continue Reading