Connect with us

    LATEST NEWS

    ಬೇಯಿಸಿದ ಇಡೀ ಮೊಟ್ಟೆ ತಿನ್ನಲು ಹೋಗಿ ಮಹಿಳೆ ಸಾವು….!!

    ಹೈದರಾಬಾದ್: ಬೇಯಿಸಿದ ಇಡೀ ಮೊಟ್ಟೆಯನ್ನು ತಿನ್ನಲು ಹೋಗಿ ಉಸಿರುಗಟ್ಟಿ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ತೆಲಂಗಾಣದ ನೇರಳಪಲ್ಲಿ ನಡೆದಿದೆ.


    ಮೃತ ಮಹಿಳೆಯನ್ನು ನೀಲಮ್ಮ ಎಂದು ಗುರುತಿಸಲಾಗಿದ್ದು ಇವರು ಊಟ ಸಂದರ್ಭ ಬೇಯಿಸಿದ ಮೊಟ್ಟೆಯನ್ನು ಕತ್ತರಿಸದೇ, ಹಾಗೇ ದೊಡ್ಡ ಮೊಟ್ಟೆಯನ್ನು ಬಾಯಿಯೊಳಗೆ ಹಾಕಿಕೊಂಡಿದ್ದಾಳೆ. ಈ ವೇಳೆ ಮೊಟ್ಟೆ ನೇರವಾಗಿ ಗಂಟಲಿಗೆ ಹೋಗಿದೆ. ಗಂಟಲಲ್ಲಿ ಮೊಟ್ಟೆ ಸಿಲುಕಿಕೊಂಡಿದೆ. ಆಗ ಮೊಟ್ಟೆ ಗಂಟಲಿನಿಂದ ಕೆಳಗೆ ಜಾರದೇ, ಹೊರಗೆ ಬಾರದೇ ನೀಲಮ್ಮನಿಗೆ ಉಸಿರಾಡಲು ಕಷ್ಟವಾಗಿದೆ. ಈ ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆ.

    Share Information
    Advertisement
    Click to comment

    You must be logged in to post a comment Login

    Leave a Reply