Connect with us

DAKSHINA KANNADA

ನೆಲ್ಲಿಕಾರಿನಲ್ಲಿ ಸಿಡಿಲಿಗೆ ಮಹಿಳೆ ಬಲಿ

ನೆಲ್ಲಿಕಾರಿನಲ್ಲಿ ಸಿಡಿಲಿಗೆ ಮಹಿಳೆ ಬಲಿ

ಮಂಗಳೂರು, ಮೇ 26: ಸಿಡಿಲು ಬಡಿದು ಮಹಿಳೆ ಸಾವಿಗೀಡಾದ ಘಟನೆ ಮೂಡಬಿದಿರೆಯ ನೆಲ್ಲಿಕಾರು ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಭಾರೀ ಮಳೆ ಹಾಗೂ ಸಿಡಿಲಿಗೆ ಈ ದುರ್ಘಟನೆ ನಡೆದಿದೆ.

ಮೂಡಬಿದಿರೆ ವಲಯ ಅರಣ್ಯ ಇಲಾಖೆಯ ಸಿಬ್ಬಂದಿಯಾಗಿರುವ ನಲ್ಲಪ್ಪ ರಾಥೋಡ್ ಪತ್ನಿ ಸಾವಿತ್ರಿ ರಾಥೋಡ್ ( 34 ) ಸಾವಿಗೀಡಾದ ಮಹಿಳೆಯಾಗಿದ್ದಾರೆ.

ಘಟನೆಯಿಂದ ನಲ್ಲಪ್ಪ ರಾಥೋಡ್ ಗೂ ಸ್ಪರ್ಶ ಜ್ಞಾನ ಕಳೆದುಕೊಂಡಿ್ದದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *