LATEST NEWS
11 ತಿಂಗಳ ಮಗುವನ್ನು ಅನಾಥ ಮಾಡಿ ನೇಣಿಗೆ ಶರಣಾದ ಗೃಹಿಣಿ…!!
ಮಂಗಳೂರು ಸೆಪ್ಬೆಂಬರ್ 12 : ವಿವಾಹಿತ ಮಹಿಳೆ ಎಂಬವರು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಗುರುಪುರದ ಭಜನಾ ಮಂದಿರ ಸಮೀಪದಲ್ಲಿ ನಡೆದಿದೆ. ಗುರುಪುರದ ಭಜನಾ ಮಂದಿರ ಸಮೀಪದ ನಿವಾಸಿ ವಿವಾಹಿತೆ ಶಿಲ್ಪಾ (28) ಆತ್ಮಹತ್ಯೆಗೈದ ಮಹಿಳೆಯಾಗಿದ್ದಾಳೆ. ಈಕೆ ಬಜ್ಪೆ ಪೇಟೆಯ ಜ್ಯುವೆಲ್ಲರಿ ಅಂಗಡಿಯೊಂದರ ಮಾಲಕರೊಬ್ಬರ ಪುತ್ರಿಯಾಗಿದ್ದು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು.
ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಊರಿಗೆ ಬಂದಿದ್ದ ಈಕೆ ‘ಮನೆಯಿಂದಲೇ ಕೆಲಸ’ ನಿರ್ವಹಿಸುತ್ತಿದ್ದರು. ಈಕೆಯ ಪತಿ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದಾರೆ. ಈಕೆಗೆ 11 ತಿಂಗಳ ಮಗುವಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು. ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಆತ್ಮಹ್ಯೆ ಮಾಡಿಕೊಂಡಿದ್ದಾರೆ. ಆದರೆ ಡೆತ್‌ನೋಟ್‌ನಲ್ಲಿನ ಮಾಹಿತಿಯು ಅಸ್ಪಷ್ಟತೆಯಿಂದ ಕೂಡಿದ್ದು ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ, ಬಜ್ಪೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Facebook Comments
You may like
ವಿಡಿಯೋ ಮಾಡಲು ಹೋಗಿ ಕಾರಿನಡಿ ಬಿದ್ದ ಟ್ರಾಫಿಕ್ ಪೊಲೀಸ್
ಬೆತ್ತಲೆಯಾದರೆ 50 ಕೋಟಿ ರೂ. ಸಿಗುತ್ತೆ..!?
ಪುತ್ತೂರು ಮಹಿಳಾ ಎಸ್ ಐ ಮೇಲೆ ಹಲ್ಲೆ – ಸಹೋದರಿಯರ ಬಂಧನ
ಚಡ್ಡಿ ಕದ್ದು ಧರಿಸಿದ್ದಕ್ಕೆ ಸಹೋದ್ಯೋಗಿಯನ್ನು ಚಾಕುವಿನಿಂದ ಇರಿದು ಕೊಂದ!
ಸುರತ್ಕಲ್ ನ ಫೆರಾವೊ ಲಾಡ್ಜಿಂಗ್ & ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆ ದಂಧೆ – ಇಬ್ಬರ ಬಂಧನ
ಅಕ್ರಮ ಮರಳುಗಾರಿಕೆ ತಡೆಯಲು ಸ್ವತಃ ಫಿಲ್ಡ್ ಗೆ ಇಳಿದ ಪೊಲೀಸ್ ಆಯುಕ್ತ
You must be logged in to post a comment Login