Connect with us

FILM

ಬಾಲಿವುಡ್ ನಟಿ ಕರೀಷ್ಮಾ ಕಪೂರ್ ಮಾಜಿ ಪತಿ ಸಂಜಯ್ ಕಪೂರ್ ಹೃದಯಾಘಾತದಿಂದ ನಿಧನ

ಮುಂಬೈ ಜೂನ್ 13: ಖ್ಯಾತ ಬಾಲಿವುಡ್ ನಟಿ ಕರೀಷ್ಮಾ ಕಪೂರ್ ಅವರ ಮಾಜಿ ಪತಿ ಸಂಜಯ್ ಕಪೂರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು.
ಸಂಜಯ್​ ಮತ್ತು ಕರೀಷ್ಮಾಗೆ ಇಬ್ಬರು ಮಕ್ಕಳು ಹಾಗೂ ಎರಡನೇ ಪತ್ನಿ ಪ್ರಿಯಾ ಜೊತೆ ಒಂದು ಮಗು ಹೊಂದಿದ್ದಾರೆ.


ಸಂಜಯ್ ಅವರು ಪೊಲೋ ಗೇಮ್​ನ ಆಡುತ್ತಿದ್ದರು. ಈ ವೇಳೆ ಅವರಿಗೆ ಅನಾರೋಗ್ಯ ಉಂಟಾಗಿದೆ. ಆ ಬಳಿಕ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಅವರು ಇಂಗ್ಲೆಂಡ್​ನಲ್ಲಿ ನಿಧನ ಹೊಂದಿದ್ದಾರೆ. ಈ ವಿಚಾರವನ್ನು ಅವರ ಆಪ್ತೆ ಸುಹೇಲ್ ಸೇಠ್ ಅವರು ಖಚಿತಪಡಿಸಿದ್ದಾರೆ. ಸಂಜಯ್ ಕಪೂರ್ ಅವರು ಹಲವು ಉದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಸೋನಾ ಕಾಮ್​ಸ್ಟಾರ್ ಕಂಪನಿ​​ಗೆ ಅವರು ಅಧ್ಯಕ್ಷರಾಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *