KARNATAKA
ಹೃದಯಾಘಾತದಿಂದ ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ ನಿಧನ

ಸಿದ್ದಾಪುರ ಸೆಪ್ಟೆಂಬರ್ 21: ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.
ಯಕ್ಷಗಾನ ಭಾಗವರಲ್ಲದೆ ಕೃತಿ ರಚನಾಕಾರರೂ ಆಗಿದ್ದ ಅವರು ಹಲವು ಮೇಳಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಸಾಲಿಗ್ರಾಮ ಮೇಳ,ಸಿಗಂದೂರು ಮೇಳ ಹಾಗೂ ವಿವಿಧ ಬಯಲಾಟ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು.

Continue Reading