Connect with us

LATEST NEWS

ಓಮಿಕ್ರಾನ್ ಸೊಂಕು ಸಾಮಾನ್ಯ ವೈರಲ್ ಜ್ವರ – ಯೋಗಿ ಆದಿತ್ಯನಾಥ್

ಉತ್ತರಪ್ರದೇಶ : ಚುನಾವಣೆ ಹೊಸ್ತಿಲಲ್ಲಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಓಮಿಕ್ರಾನ್ ವೈರಸ್ ಒಂದು ಸಾಮಾನ್ಯ ವೈರಲ್ ಜ್ವರದಂತಿದ್ದು. ಜನ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಓಮಿಕ್ರಾನ್ ವೇಗವಾಗಿ ಹರಡುತ್ತಿದೆ ಆದರೆ ವೈರಸ್ ದುರ್ಬಲವಾಗಿದೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ, ಅತ್ಯಂತ ಸೌಮ್ಯವಾದ ರೋಗಲಕ್ಷಣಗಳನ್ನು ಹೊಂದಿದೆ. ವೈರಸ್ ದುರ್ಬಲಗೊಂಡಿದೆ. ಇದು ವೈರಲ್ ಜ್ವರದಂತಿದೆ. ಆದರೆ ಮುನ್ನೆಚ್ಚರಿಕೆಗಳು ಅಗತ್ಯವಾಗಿದೆ. ಆದಾಗ್ಯೂ, ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಓಮಿಕ್ರಾನ್ ಡೆಲ್ಟಾ ವೇರಿಯಂಟ್‌ನಂತೆ ಮಾರಣಾಂತಿಕವಾಗಿಲ್ಲ. ಸೋಂಕಿತ ರೋಗಿಗಳು 4-5 ದಿನಗಳಲ್ಲಿ ಓಮಿಕ್ರಾನ್ ರೂಪಾಂತರದಿಂದ ಸಂಪೂರ್ಣವಾಗಿ ಗುಣವಾಗುತ್ತಾರೆ ಎಂದು ಜನರಿಗೆ ಅಭಯ ನೀಡಿದ್ದಾರೆ.

 

Advertisement
Click to comment

You must be logged in to post a comment Login

Leave a Reply