Connect with us

    LATEST NEWS

    ಅಧಿಕ ರಕ್ತದೊತ್ತಡದಿಂದಾಗಿ ಯುವತಿಯೊಬ್ಬಳು ಕುಸಿದು ಬಿದ್ದು ಸಾವು…!!

    ಉಡುಪಿ ನವೆಂಬರ್ 24: ಅಧಿಕ ರಕ್ತದೊತ್ತಡದಿಂದಾಗಿ ಯುವತಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೊಳಲಗಿರಿ ಹಾವಂಜೆ ಎಂಬಲ್ಲಿ ನಡೆದಿದೆ.


    ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಇವರು ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ ರೋಸ್ ಸಮಾರಂಭದಲ್ಲಿ ಬಾಗವಹಿಸಿದ್ದರ. ಅಲ್ಲಿ 8.30ರ ಸುಮಾರಿಗೆ ಏಕಾಏಕಿಯಾಗಿ ರಕ್ತದ ಒತ್ತಡ ಕಡಿಮೆಯಾದ ಪರಿಣಾಮ ಜೋಸ್ನಾ ಅವರು ಅಲ್ಲೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಜೋಸ್ನಾ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply