Connect with us

SULLIA

ಸುಳ್ಯದಲ್ಲಿ ನೇಣಿಗೆ ಶರಣಾದ ಯುವತಿ, ಕಾರಣ ನಿಗೂಢ..!

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿ ಯುವತಿಯೋರ್ವಳು  ನೇಣಿಗೆ ಶರಣಾದ ದಾರುಣ ಘಟನೆ ನಡೆದಿದೆ. ತಾಲೂಕಿನ  ಉಬರಡ್ಕ ಎಂಬಲ್ಲಿ ಈ ಘಟನೆ ನಡೆದಿದೆ..

ಸುಳ್ಯ: ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿ ಯುವತಿಯೋರ್ವಳು  ನೇಣಿಗೆ ಶರಣಾದ ದಾರುಣ ಘಟನೆ ನಡೆದಿದೆ. ತಾಲೂಕಿನ  ಉಬರಡ್ಕ ಎಂಬಲ್ಲಿ ಈ ಘಟನೆ ನಡೆದಿದೆ..

ಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ಮೀನಾಕ್ಷಿ ಎಂಬವರ ಪುತ್ರಿ 23 ವರ್ಷದ ನಮಿತಾ ನೇಣಿಗೆ ಶರಣಾದ ಯುವತಿಯಾಗಿದ್ದಾಳೆ. ಯುವತಿ  ಮಂಗಳವಾರ ಸಂಜೆ  ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದ್ದು  ಮೃತರು ತಾಯಿ ಓರ್ವ ಸಹೋದರ ನಂದನ್ ರವರನ್ನು ಅಗಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *