LATEST NEWS
ಮೂಡಬಿದಿರೆ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಹೃದಯಾಘಾತದಿಂದ ಸಾವು

ಮಂಗಳೂರು ಜನವರಿ 5: ಯುವ ಜನತೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮಂಗಳೂರಿನ ಯುವ ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇ ಬಲ್ ಆಗಿದ್ದ ಸಂತೋಷ್ ಅವರು ಹೃದಯಾಘಾ ತದಿಂದ ಮೃತಪಟ್ಟಿದ್ದಾರೆ. ತೀರ್ಥಹಳ್ಳಿಗೆ ಹೋಗಿದ್ದ ಅವರು ಅಲ್ಲಿ ಮಂಗಳವಾರ ರಾತ್ರಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.

Continue Reading