Connect with us

DAKSHINA KANNADA

ಪುತ್ತೂರಿನಲ್ಲಿ ಅನ್ಯ ಕೋಮಿನ ಯುವಕರೊಂದಿಗೆ ಯುವತಿ ಕೆಫೆಯಲ್ಲಿ ಪತ್ತೆ

ಪುತ್ತೂರು, ಜನವರಿ 14: ಅನ್ಯ ಕೋಮಿನ ಯುವಕರೊಂದಿಗೆ ಯುವತಿ ಕೆಫೆಯಲ್ಲಿರುವುನನ್ನು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರಿನ ಅರುಣಾ ಚಿತ್ರ ಮಂದಿರದ ಮುಂಭಾಗದಲ್ಲಿರುವ ಕಾಫಿ ಆಂಡ್ ಕ್ರೀಮ್ಸ್ ಕೆಫೆಯಲ್ಲಿ ಅನ್ಯಕೋಮಿನ 2ಯುವಕರ ಜೊತೆ ಹಿಂದೂ ಯುವತಿ ಪಾರ್ಟಿ ನೆಪದಲ್ಲಿ ಬಂದು ಸಿಕ್ಕಿ ಬಿದ್ದಿದ್ದಾಳೆ. ಈ ಹಿಂದೆಯೂ ಇದೇ ಕೆಫೆಯಲ್ಲಿ ಪಾರ್ಟಿ ನೆಪದಲ್ಲಿ ನೆರೆದಿದ್ದ ಅನ್ಯಕೋಮಿನ ಯುವಕನನ್ನು ಹಿಂ.ಜಾ.ವೇ ಕಾರ್ಯಕರ್ತರ ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದರು. ಪುತ್ತೂರು ಪೋಲಿಸರು ಸ್ಥಳಕ್ಕಾಗಮಿಸಿ ಯವಕ ಯುವತಿಯನ್ನು ವಶಕ್ಕೆ ಪಡೆದಿದ್ದಾರೆ.