Connect with us

    LATEST NEWS

    ಫುಟ್ಭಾಲ್ ಆಡುತ್ತಿದ್ದ ಯುವಕ ಹೃದಯಾಘಾತಕ್ಕೆ ಬಲಿ..!

    ರಿಯಾದ್ : ಸ್ನೇಹಿತರೊಂದಿಗೆ ಫುಟ್ಬಾಲ್ ಆಡುತ್ತಿದ್ದ ಕೇರಳ  ಮೂಲದ ಯುವಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮಕ್ಕಾದಲ್ಲಿ ಸಂಭವಿಸಿದೆ.

     

     

    ಫುಟ್‌ಬಾಲ್ ಆಟವಾಡಿ ವಿಶ್ರಾಂತಿ ಪಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಕ್ಕಾದಲ್ಲಿ ಗೃಹ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕೇರಳ ಮಲಪ್ಪುರಂ ಅರೀಕೋಡ್ ಕಿಜಿಸೇರಿ ವಳದ ಎಳಂಗಾವ್ ಮೂಲದ ಪಂಪೋದನ್ ನೌಫಲ್ ಮೃತ ದುರ್ದೈವಿಯಾಗಿದ್ದಾನೆ. ನೌಫಲ್ ನವಾರಿಯಾದ ಮನೆಯೊಂದರಲ್ಲಿ ಲಕನಾಗಿ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ಸ್ನೇಹಿತರೊಂದಿಗೆ ಫುಟ್ ಬಾಲ್ ಆಡಿದ ಬಳಿಕ ವಿಶ್ರಾಂತಿ ಪಡೆಯುತ್ತಿದ್ದಾಗ ಹೃದಯಾಘಾತವಾಗಿ ತಕ್ಷಣ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply