Connect with us

    FILM

    ರಾಜ್ ಕುಮಾರ್ ಪ್ಯಾಮಿಲಿಯಲ್ಲಿ ಮೊದಲ ಡೈವೋರ್ಸ್ – ವಿಚ್ಚೇದನಕ್ಕೆ ಅರ್ಜಿ ಹಾಕಿದ ಯುವರಾಜ್ ಕುಮಾರ್

    ಬೆಂಗಳೂರು ಜೂನ್ 10: ಡಾ. ರಾಜ್ ಕುಮಾರ್ ಕುಟುಂಬದಲ್ಲಿ ಇದೇ ಮೊದಲ ಬಾರಿಗೆಲ ವಿಚ್ಚೇದನ ಪ್ರಕರಣ ನಡೆದಿದ್ದು, ರಾಘವೇಂದ್ರ ರಾಜ್ ಕುಮಾರ್ ಮಗ ಯುವರಾಜ್ ಕುಮಾರ್ ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.


    ಯುವ ಹಾಗೂ ಶ್ರೀದೇವಿ ನಾಲ್ಕು ವರ್ಷಗಳ ಹಿಂದೆ ವಿವಾಹ ಆಗಿದ್ದರು.ಇವರದ್ದು ಲವ್​ ಮ್ಯಾರೇಜ್. ಮದುವೆ ಬಳಿಕ ರಾಜ್​ಕುಮಾರ್ ಅಕಾಡೆಮಿಯನ್ನು ಶ್ರೀದೇವಿ ನಡೆಸಿಕೊಂಡು ಹೋಗುತ್ತಿದ್ದರು. ಈಗ ಇವರ ಮಧ್ಯೆ ಮನಸ್ತಾಪ ಉಂಟಾಗಿದ್ದು ಬೇರಾಗುವ ನಿರ್ಧಾರಕ್ಕೆ ಬಂದಿದ್ದಾರೆ. ಪತ್ನಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಉಂಟಾಗಿದೆ ಎಂದು ಯುವ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಸಮನ್ಸ್ ಜಾರಿ ಮಾಡಿ ಜುಲೈ 4ಕ್ಕೆ ಪ್ರಕರಣ ಮುಂದೂಡಲಾಗಿದೆ. ಸದ್ಯ ಶ್ರೀದೇವಿ ಅಮೆರಿಕದಲ್ಲಿ ಇದ್ದಾರೆ ಎನ್ನಲಾಗಿದೆ.
    ರಾಜ್​ಕುಮಾರ್ ಕುಟುಂಬದಲ್ಲಿ ನಡೆಯುತ್ತಿರುವ ಮೊದಲ ವಿಚ್ಛೇದನ ಇದು. ಈ ಕಾರಣಕ್ಕೆ ಅಣ್ಣಾವ್ರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *